ಸಾಂಕ್ರಾಮಿಕ ರೋಗ ತಡೆಗೆ ಜಾಗೃತಿ - Health Awareness
Book an Appointment Book an Appointment Doctors
Search
Generic filters
Book your ANC Class

ಸಾಂಕ್ರಾಮಿಕ ರೋಗ ತಡೆಗೆ ಜಾಗೃತಿ

May 27, 2025 | 01:41 pm

ರಾಮಮೂರ್ತಿ ನಗರದ ಸಮೀಪದ ಬಿಜಾಪುರದಲ್ಲಿ ನಡೆದ ಆರೋಗ್ಯ ಶಿಬಿರದಲ್ಲಿ ಸಾಂಕ್ರಾಮಿಕ ರೋಗಗಳ ತಡೆಗೆ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಶಿಬಿರದಲ್ಲಿ ಭಾಗಿಯಾಗಿ ಆರೋಗ್ಯ ಜಾಗೃತಿ ಉಂಟುಮಾಡಿದರು.

Communicable Diseases
× Chat